ಒಮ್ಮೆ ಕಾಮನ ಕಾಲ ಹಿಡಿವೆ,
Category: ವಚನಗಳು
Author: ಅಕ್ಕಮಹಾದೇವಿ
ಒಮ್ಮೆ ಕಾಮನ ಕಾಲ ಹಿಡಿವೆ,
ಮತ್ತೊಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ.
ಸುಡಲೀ ವಿರಹವ, ನಾನಾರಿಗೆ ಧೃತಿಗೆಡುವೆ ?
ಚೆನ್ನಮಲ್ಲಿಕಾರ್ಜುನ ಕಾರಣ ಎಲ್ಲರಿಗೆ ಹಂಗುಗಿತ್ತಿಯಾದೆನವ್ವಾ.
Author: ಅಕ್ಕಮಹಾದೇವಿ
ಒಮ್ಮೆ ಕಾಮನ ಕಾಲ ಹಿಡಿವೆ,
ಮತ್ತೊಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ.
ಸುಡಲೀ ವಿರಹವ, ನಾನಾರಿಗೆ ಧೃತಿಗೆಡುವೆ ?
ಚೆನ್ನಮಲ್ಲಿಕಾರ್ಜುನ ಕಾರಣ ಎಲ್ಲರಿಗೆ ಹಂಗುಗಿತ್ತಿಯಾದೆನವ್ವಾ.