ಬೆಟ್ಟಕ್ಕೆ ಸಾರವಿಲ್ಲೆಂಬರು
Category: ವಚನಗಳು
Author: ಅಕ್ಕಮಹಾದೇವಿ
ಬೆಟ್ಟಕ್ಕೆ ಸಾರವಿಲ್ಲೆಂಬರು
ತರುಗಳು ಹುಟ್ಟುವಪರಿ ಇನ್ನೆಂತಯ್ಯಾ ?
ಇದ್ದಲಿಗೆ ರಸವಿಲ್ಲೆಂಬರು ;
ಕಬ್ಬುನ ಕರಗುವಪರಿ ಇನ್ನೆಂತಯ್ಯಾ ?
ಎನಗೆ ಕಾಯವಿಲ್ಲೆಂಬರು ; ಚೆನ್ನಮಲ್ಲಿಕಾರ್ಜುನನೊಲಿವಪರಿ ಇನ್ನೆಂತಯ್ಯಾ ?
Author: ಅಕ್ಕಮಹಾದೇವಿ
ಬೆಟ್ಟಕ್ಕೆ ಸಾರವಿಲ್ಲೆಂಬರು
ತರುಗಳು ಹುಟ್ಟುವಪರಿ ಇನ್ನೆಂತಯ್ಯಾ ?
ಇದ್ದಲಿಗೆ ರಸವಿಲ್ಲೆಂಬರು ;
ಕಬ್ಬುನ ಕರಗುವಪರಿ ಇನ್ನೆಂತಯ್ಯಾ ?
ಎನಗೆ ಕಾಯವಿಲ್ಲೆಂಬರು ; ಚೆನ್ನಮಲ್ಲಿಕಾರ್ಜುನನೊಲಿವಪರಿ ಇನ್ನೆಂತಯ್ಯಾ ?