ಚಕೋರಂಗೆ ಚಂದ್ರಮನ
Category: ಶ್ರೀಶಿವ
Author: ಬಸವಣ್ಣ
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ ॥
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎಮಗೆ ನಮ್ಮ ಕೂಡಲಸಂಗಮದೇವರ ಚಿಂತೆ ॥
Author: ಬಸವಣ್ಣ
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ ॥
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎಮಗೆ ನಮ್ಮ ಕೂಡಲಸಂಗಮದೇವರ ಚಿಂತೆ ॥