ಮತವೆ ಒಳ್ಳೆಯದು ಭಾಗವತವು

Category: ಶ್ರೀರಾಮಾನುಜಾಚಾರ್ಯ

Author: ಕನಕದಾಸ

ಮತವೆ ಒಳ್ಳೆಯದು ಭಾಗವತವು - ನಮ್ಮಯತಿ ರಾಮಾನುಜಯೆಂಬ ಬೇರೆ ಮನಸಿನ ಮತವೆ ಒಳ್ಳೆಯದು

ಹರಿದಾಸ ಸರ್ವೇಶತೆಗೆ ನಿಮ್ಮ ವೇಷತೊರೆಯಿರಿ ನಿಮ್ಮ ದೋಷವರ ತೀರ್ಥ ಪ್ರಸಾದವೇಪರಗತಿ ಎಂಬ ದಾಸ||1||

ಕಣಿಯೇ ಶಿಕ್ಷಾ ರ-ಮಣಿಯೇ ಮೋಕ್ಷದರಗಿಣಿಯೇ ನಿಮ್ಮ ಶ್ರೀಮಣಿ ತಿರುಮಂತ್ರವೇ ಗತಿ ಎಂಬ ದಾಸ||2||

ಹರಿದಾರಿ ತಿರುಕಾವಳೂರಿನಪರಮ ಪದವಿಯೆಂಬ ಪಟ್ಟಣಸೇರಿ ನಮ್ಮ ನೆಲೆಯಾದಿಕೇಶವಸಿರಿ ರಂಗ ಪರರುಪಕಾರಿ ||3||