ಗಜವದನ ಪಾಲಿಸೊಗಜವದನ

Category: ಶ್ರೀಕೃಷ್ಣ

Author: ವಿಜಯದಾಸ

ಗಜವದನ ಪಾಲಿಸೊಗಜವದನ ಪಾಲಿಸೊ ಪತ್ರಿಜಗದೊಡೆಯ ಶ್ರೀ ಭುಜಗಭೂಷಣಗಜವದನ ಪಾಲಿಸೊ
ಪಭಕ್ತಿಯೊಳು ಭಜಿಪೆನು ರಕ್ತಾಂಬರಧರಮುಕ್ತಿಪಥವ

ತೋರೊ ಶಕ್ತಿ ಸ್ವರೂಪನೇ ||1||

ಏಸು ದಿನಕೆ ನಿನ್ನ ವಾಸವ ಪೊಗಳುವೆಲೇಸಪಾಲಿಸೊ ನಿತ್ಯವಾಸವನುತ||2||

ಪೊಡವಿಯೊಳಗೆ ನಿನ್ನ ಬಿಡುವರ್ಯಾರೊ ಎನ್ನಕಡುಹರುಷದಿ ಕಾಯೋ ವಿಜಯ ವಿಠ್ಠಲದಾಸ ||3||